ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 22ರಂದು ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ ಆಕ್ಟೀವ್ ಆಗಿದ್ದರು. ಇತ್ತೀಚಿಗೆ `ಬಾಲಾಜಿ ಫೋಟೋ ...