ಚಿತ್ರಮಂದಿರಗಳಲ್ಲಿ ಹೀನಾಯ ಸೋಲು ಕಂಡ ಅಕ್ಷಯ್ ಕುಮಾರ್ ಅಭಿನಯದ ಸಾಮ್ರಾಟ್ ಪೃಥ್ವಿರಾಜ್ ಚಿತ್ರ ಇದೀಗ ಒಟಿಟಿಯಲ್ಲಿಗೆ ಕಾಲಿಡಲು ಮುಂದಾಗಿದೆ. ಜುಲೈ 1ರಂದು ಅಮೆಜಾನ್ ಪ್ರೈಮ್ ವಿಡಿಯೋ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಚಿತ್ರವು ಹಿಂದಿ ಮತ್ತು ತಮಿಳು ಭಾಷೆಗಳಲ್ಲಿಯೂ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. 200 ಕೋಟಿ ಬಜೆಟ್ ನ ಚಿತ್ರ ಕೇವಲ 70 ಕ...