ಸರ್ಕಾರಗಳ ಆಡಳಿತ ಹಾಗೂ ನಾಗರಿಕರ ನಡುವೆ ಅಂತರವಿದ್ದು, ಇವರೆಡರ ನಡುವೆ ಸೇತುವೆ ರಚನೆಯಾಗಿ ಒಂದುಗೂಡಿದಾಗ ಮಾತ್ರ ಜನಸಾಮಾನ್ಯರ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಹೇಳಿದರು. ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೇಷನ್ ಆಯೋಜಿಸಿದ್ದ “ಆಲ್ ಪಾರ್ಟಿ ಟೌನ್ ಹಾಲ್” ಸಂವಾದ ಕಾರ್ಯ...