ಮಂಗಳೂರು: ಸಂಘಪರಿವಾರ ಹಂಚಿದ ತ್ರಿಶೂಲದ ಷಡ್ಯಂತ್ರಕ್ಕೆ ಬಲಿಯಾಗಿ ಹಿಂದುಳಿದ ವರ್ಗ, ದಲಿತ, ಬಿಲ್ಲವ, ಬಂಟ ಸಮುದಾಯದ ಯುವಕರು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಎಸ್.ಡಿ.ಪಿ.ಐ(SDPI) ರಾಜ್ಯ ಸಮಿತಿ ಸದಸ್ಯ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ. ಎಸ್.ಡಿ.ಪಿ.ಐ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ...