ಬೆಂಗಳೂರು: ಸಂವಿಧಾನ ದಿನಾಚರಣೆಯ ದಿನವೂ ರಾಜ್ಯ ಸರ್ಕಾರ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ನಿರ್ಲಕ್ಷ್ಯ ತೋರಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ಸಂವಿಧಾನ ಪರ ಸಂಘಟನೆಗಳು ಬೆಂಗಳೂರಿನ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದವು. ಸಂವಿಧಾನ ದಿನದಂದು ಕೂಡ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ಸರ್ಕಾರ ಅಗೌರ...