ಮೂಡುಬಿದಿರೆ: ಬಜರಂಗದಳದ ಮುಖಂಡನೋರ್ವ ಕಾರ್ಯಕರ್ತನ ಪತ್ನಿಯನ್ನೇ ಅಪಹರಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಬಜರಂಗದಳದ ಬಜಗೋಳಿ ವಲಯ ಸಂಚಾಲಕ ಸಂದೀಪ್ ಆಚಾರ್ಯ, ಬಜರಂಗದಳದ ಕಾರ್ಯಕರ್ತನೆನ್ನಲಾಗಿರುವ ಶಿರ್ಲಾಲು ಹೈಸ್ಕೂಲ್ ಬಳಿಯ ಹಾಡಿಯ...