ಜಾರ್ಖಂಡ್: ಜಾರ್ಖಂಡ್ನ ರಾಂಚಿಯಲ್ಲಿ ವಾಹನ ತಪಾಸಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಎಸ್ ಐ ಸಂಧ್ಯಾ ತಪ್ನೋ ಕೊಲೆಯಾದ ಅಧಿಕಾರಿ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು,ಇವರನ್ನು ವಾಹನ ಡಿಕ್ಕಿ ಹೊಡೆಸಿ ಕೊಲೆಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ...