ಮಂಗಳೂರು: ಚಿನ್ನಾಭರಣದ ಮಳಿಗೆಯೊಂದಕ್ಕೆ ನುಗ್ಗಿ ಅನೈತಿಕ ಪೊಲೀಸ್ಗಿರಿ ನಡೆಸಿದ್ದ ಸಂಘಪರಿವಾರದ ಕಾರ್ಯಕರ್ತರು ಎನ್ನಲಾದ ನಾಲ್ಕು ಮಂದಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂದು ಗುರುತಿಸಲಾಗಿದೆ. ಅನೈತಿಕ ಪೊಲೀಸ್ ಗಿರಿಯನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನ...