ಯಾದಗಿರಿ: ಹೆರಿಗೆಗೆ ಹೋಗಿದ್ದ ಗರ್ಭಿಣಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತಪಟ್ಟ ಗರ್ಭಿಣಿ ಮಹಿಳೆಯಾಗಿದ್ದು, ಮೇ 30ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖ...