ಬೆಳಗಾವಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ರಾಯಣ್ಣನ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ಬಳಸಿ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ...