ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ವಿಚಾರದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಜಾಮೀನಿಗಾಗಿ ಇದೀಗ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದು, ಅರ್ಜಿ ಸಲ್ಲಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿರುವ ನಟಿ ರಾಗಿಣಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ...