ಊಟದ ತಟ್ಟೆ ತೊಳೆಯುವ ವಿಚಾರದಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರಿಬ್ಬರ ನಡುವೆ ಜಗಳ ನಡೆದು, ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ಗ್ರಾಮದ ಕೊಸ್ಟಲ್ಗಾರ್ಡ್ ಸೈಟ್ ಬಳಿ ನಡೆದಿದೆ. ಸಂಜಯ್ ಮೃತ ವ್ಯಕ್ತಿ. ಕ್ಷುಲ್ಲಕ ವಿಚಾರಕ್ಕಾಗಿ ಕೂಲಿ ಕಾರ್ಮಿಕರಾದ ಸಂಜಯ್ ಹಾಗೂ ಸೋಹಾನ್ ಯಾದವ್ ನಡುವೆ ಪರಸ್ಪರ ...