ಪುತ್ತೂರು: ಮತ್ತೆ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಪುತ್ತೂರು ಸಂಪರ್ಕಿಸುವ ಅಧಿಕೃತ ರಸ್ತೆಗಳನ್ನು ಹೊರತುಪಡಿಸಿ ಉಳಿದ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊವಿಡ್ ನಿರ್ವಹಣೆ ಸಂಬಂಧ ಪುತ್ತೂರಿನ ತಾ...