ಬಿಜೆಪಿಯ ಶಾಸಕರೊಂದಿಗೆ ಮಹಿಳೆಯ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆಯು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೆಕ್ಕಿಲಾಡಿಯ ನಿವಾಸಿಯಾಗಿರುವ ಈ ಮಹಿಳೆಯು ನನ್ನ ಪೋಟೋದೊಂದಿಗೆ ಬೇರೆಯವರೊಬ್ಬರ ಪೋಟೋವನ್ನು ವಿಭಿನ್ನ ರೀತಿಯಲ್ಲಿ ಜೋಡಿಸಿ, ಎಡಿಟ್ ಮಾಡಿ ಸಾ...