ಬೆಳ್ತಂಗಡಿ: ಕೂಲಿ ಕಾರ್ಮಿಕರೊಬ್ಬರನ್ನು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ವೇಣೂರು ಕರಿಮಣೇಲುವಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಸಂಬಂಧಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. 60 ವರ್ಷ ವಯಸ್ಸಿ ಕೂಲಿ ಕಾರ್ಮಿಕ ಸಂಜೀವ ಶೆಟ್ಟಿ ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಇವರ ...