ತಿರುವನಂತಪುರಂ: ಆರೆಸ್ಸೆಸ್ ಕಾರ್ಯಕರ್ತನನ್ನು ಪತ್ನಿಯ ಎದುರೇ ಕೊಚ್ಚಿ ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಕೇರಳದ ಪಾಲಕ್ಕಾಡ್ ನ ಪಟ್ಟಪ್ಪಕಲ್ ಎಂಬಲ್ಲಿ ನಡೆದಿದ್ದು, ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಈ ಕೃತ್ಯ ನಡೆಸಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಎಲಪ್ಪುಳ್ಳಿಯ 27 ವರ್ಷ ವಯಸ್ಸಿನ ಸಂಜಿತ್ ಹತ್ಯೆಗೀಡಾದ ಯುವಕನಾಗಿದ್ದು,...