ಬೈಂದೂರು: ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಕಾಲುಸಂಕದಿಂದ ಬಿದ್ದು ನೀರು ಪಾಲಾಗಿದ್ದ ಕಾಲ್ತೋಡು ಗ್ರಾಮದ ಮಕ್ಕಿಮನೆಯ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ(7) ಮೃತದೇಹ 48 ಗಂಟೆಗಳ ಬಳಿಕ ಇಂದು ಸಂಜೆ ಪತ್ತೆಯಾಗಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕಿಗಾಗಿ ನಿರಂತರವಾಗಿ ಶೋಧ ಕಾರ್ಯ ನಡೆಸ...