ಚಾಮರಾಜನಗರ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೆಬಲ್ ಒಬ್ಬನನ್ನು ನಗರದ ರಾಮಸಮುದ್ರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಸಂತೇಮರಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸಾದ್ ಬಂಧಿತ ಆರೋಪಿಯಾಗಿದ್ದಾನೆ. ಯುವತಿಯೊಬ್ಬಳು ನೀಡಿದ ದೂರಿನ ಆಧಾರದಲ್ಲಿ ಇನ್ಸ್ ಪೆಕ್ಟರ್ ನ್ನು ಬಂಧಿಸಲಾಗಿದೆ ಎಂದು...