ಚಾಮರಾಜನಗರ: ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಗೆ ರಾಜೀನಾಮೆ ಕೊಟ್ಟು ರಾಜಕೀಯ ಅಖಾಡಕ್ಕೆ ಧುಮುಕಿರುವ ಬಿ.ಪುಟ್ಟಸ್ವಾಮಿ ಇಂದು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ನಡೆಸಿದ ಅಭಿಮಾನಿಗಳ ಬೃಹತ್ ಸಮಾವೇಶದ ಬಳಿಕ ರಾಜಕೀಯ ಹೈಡ್ರಾಮವೇ ನಡೆದಿದೆ. ಸಮಾವೇಶ ಮುಗಿಸಿ ಬಿ.ಪುಟ್ಟಸ್ವಾಮಿ ವಾಪಾಸ್ ಆಗುತ್ತಿದ್ದ ವೇಳೆ ಎಂಟ್ರಿ ಕೊಟ್ಟ ಪತ್ನಿ ಸುನ...