ಉಡುಪಿ: ಉಡುಪಿಯ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿನ ಕುರಿತಂತೆ ಹಲವಾರು ಸಂಗತಿಗಳು ಇದೀಗ ಬಯಲಾಗುತ್ತಿವೆ. ಪ್ರಶಾಂತ್ ಹಾಗೂ ಮೇದಪ್ಪನವರೊಂದಿಗೆ ಪ್ರವಾಸದ ನೆಪದಲ್ಲಿ ಉಡುಪಿಗೆ ಆಗಮಿಸಿದ್ದ ಸಂತೋಷ್ ಪಾಟೀಲ್, ಎರಡು ರೂಮ್ ಬುಕ್ ಮಾಡಿಕೊಂಡಿದ್ದರು. ಸ್ನೇಹಿತರು ಒಂದೇ ರೂಮ್...
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರ ಇಂದು ಹುಟ್ಟೂರು ಬೆಳಗಾವಿ ತಾಲೂಕಿನ ಬಡಸ ಗ್ರಾಮಕ್ಕೆ ತಲುಪಿದೆ. ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕ...