ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ 34 ವರ್ಷದ ಸಂತೋಷ ಮೃತ ದುರ್ದೈವಿ. ಇವರು ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ನಿನ್ನೆ ಸಂಜೆ ಫೆ.25 ಕ...
ಮಲ್ಪೆ: ಬಂದರಿನ ಒಳಗೆ ಕಾಲು ಜಾರಿ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಎಂದು ಗುರುತಿಸಲಾಗಿದೆ. ಇವರು ಜೈಬಲರಾಮ್ ಲೈ ಲ್ಯಾಂಡ್ ಬೋಟ್ ಪಡ್ಡೆಗಳ ಹೋಗುವಾಗ ಬಂದರಿನ ಒಳಗೆ ಕಾಲು ಜಾರಿ ನೀರಿಗೆ ಬಿದ್ದರೆನ್ನಲಾಗಿದೆ ಇದರಿಂದ ನೀರಿ...
ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಗುತ್ತಿಗೆಯಲ್ಲಿ ಶೇ.40ರಷ್ಟು ಕಮಿಷನ್ ಕೇಳಿದ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆ ಹ...
ಮುಲ್ಕಿ: ಕಣಜದ ಹುಳುಗಳಿಂದ ಕಡಿಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ 6 ಮಕ್ಕಳನ್ನು ರಕ್ಷಿಸಿದ ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ರಾತ್ರಿ ಮುಲ್ಕಿಯ ಕಿನ್ನಿಗೋಳಿಯಲ್ಲಿ ನಡೆದಿದೆ. ಇಲ್ಲಿನ ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ 35 ವರ್ಷ ವಯಸ್ಸಿನ ಸಂತೋಷ್ ಮೃತ ಗೃಹರಕ್ಷಕ ದಳ ಸಿಬ್ಬಂದಿ ಎಂದು ತ...
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರ ಆತ್ಮಹತ್ಯೆ ಯತ್ನ ಸದ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಪುತ್ರ ವಿಜಯೇಂದ್ರ, ಸಂತೋಷ್ ಪತ್ನಿ ಜೆಹ್ನಾವಿ ಈ ಬಗ್ಗೆ ಭಿನ್ನವಾದ ಹೇಳಿಕೆಗಳನ್ನು ನೀಡಿದ್ದಾರೆ. ಎನ್.ಆರ್.ಸಂತೋಷ್ ಪತ್...