ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಸಂಸದ ಚೌಧರಿ ಸಂತೋಕ್ ಸಿಂಗ್ ಅವರು ಅಸ್ವಸ್ಥಗೊಂಡು ನಿಧನರಾದ ಘಟನೆ ಪಂಜಾಬಿನ ಲೂಧಿಯಾನದಲ್ಲಿ ನಡೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರಿಗೆ ಹಮ್ಮಿಕೊಂಡಿರುವ 'ಭಾರತ್ ಜೋಡೋ' ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಂಸದ ಚೌಧರಿ ಯಾತ್ರೆಯ ವೇಳೆ ಅಸ್ವಸ್ಥಗೊ...