ಬೆಳ್ತಂಗಡಿ: ನಗರದಲ್ಲಿ ಅಡಿಕೆ ಅಂಗಡಿಗಳಿಂದ ಕಳ್ಳ ತನ ನಡೆಸುತ್ತಿದ್ದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಗರದ ಸುದೆಮುಗೇರು ನಿವಾಸಿ ಸಂತೋಷ್ ಕುಮಾರ್ ಯಾನರ ಸಂತು(28) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಸುಮಾರು ಎಪ್ಪತ್ತು ಸಾವಿರ ಮೌಲ್ಯದ ಒಂದು ಕ್ವಿಂಟಾಲ್ ಐವತ್ತು ಕೆ.ಜಿ. ತೂಕದ ಸುಲಿದ ಅಡಕೆಯನ್ನು ...