ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಸಿಂಗಾರ ಸಿರಿ, ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು. ಅವರು ಮಂಗಳೂರು ನಗರದ ಕಲ್ಲಾಪಿನ ಬುರ್ದುಗೋಳಿಯ ಗುಳಿಗ,ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂ...