ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಎಂಬಲ್ಲಿ ವಾಸವಾಗಿದ್ದರು. 'ಚಂದ್ರಗಿರಿ ...