ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿ ಹತ್ಯೆಯ ಹಿಂದೆ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಕೈವಾಡ ಇದೆ ಎಂದು ಸಾಕಷ್ಟು ಸುದ್ದಿಗಳು ಹರಡಿವೆ. ಜೊತೆಗೆ ಬೇನಾಮಿ ಆಸ್ತಿ ವಿಚಾರವೂ ಭಾರೀ ಸದ್ದಾಗುತ್ತಿದೆ. ಈ ನಡುವೆ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಗುರೂಜಿ ನಮ್ಮ ತಂದೆ ಇದ್ದಂತೆ. ನನಗೆ ಬೇಸರವಾದಾಗ ಗುರೂಜ...