ವಿಜಯಪುರ: 2 ಅಂಗಡಿ ಹಾಗೂ 4 ಮನೆಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ವಿಜಯಪುರದ ಚಡಚಣ ತಾಲೂಕಿನ ರೇವಂತಗಾಂವ ಗ್ರಾಮದಲ್ಲಿ ನಡೆದಿದ್ದು, ಬೈಕ್, ನಗದು, ಚಿನ್ನಾಭರಣ ಮತ್ತು ಬಟ್ಟೆಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಮೇಲ್ಛಾವಣಿಯಲ್ಲಿ ಮಲಗಿದ್ದ ವೇಳೆ ಬೀಗ ಮುರಿದು ಒಳಗೆ ಬಂದಿದ್ದ ಕಳ್ಳರು ಸದ್ದಿಲ್ಲದೇ ಕದ್ದು ಪರ...