ನವದೆಹಲಿ: ಸಮಾಧಿಯಲ್ಲಿಡಲಾಗಿದ್ದ 300 ರೂಪಾಯಿ ಕಳವಾದ ಹಿನ್ನೆಲೆಯಲ್ಲಿ ನಾಲ್ಕು ಮಂದಿ ಅಮಾಯಕ ಅಪ್ರಾಪ್ತ ವಯಸ್ಸಿನ ದಲಿತ ಬಾಲಕರ ಕೈಗಳನ್ನು ಕಟ್ಟಿ ಹಾಕಿ ನಾಲ್ಕು ಕಿ.ಮೀ. ದೂರದ ರಸ್ತೆಯಲ್ಲಿ ನಡೆಸಿ ಶಿಕ್ಷಿಸಲಾದ ಘೋರ ಘಟನೆಯೊಂದು ಪಂಜಾಬ್ ನ ಸಂಗ್ರೂರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ...