ಮೈಸೂರು: ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು, ಈ ನಡುವೆ ಇಂದು ನೌಕರರು ಹಾಗೂ ಮಹಿಳೆಯರು ತಟ್ಟೆ-ಲೋಟ ಬಾರಿಸಿ ಮೈಸೂರಿನ ಗಾಂಧಿ ವೃತ್ತದ ಬಳಿಯಲ್ಲಿ ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆ ಈಡೇರಿಕೆಗೆ ಮನವಿ ಮಾಡಿದರು. ವಿವಿಧ ಬೇಡಿಕೆ ಈಡೇರಿಸುವಂತೆ ಕಳೆದ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ರಾಜ್ಯ ಸರ್ಕಾರ ತಮ್ಮ ಬೇಡಿಕೆ...