ಬೆಂಗಳೂರು: ಸಾರಿಗೆ ನೌಕರರನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದಾರಿತಪ್ಪಿಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಸದ ಪ್ರತಾಪ್ ಸಿಂಹಗೆ ಸಾರಿಗೆ ಒಕ್ಕೂಟದ ಮುಖಂಡ ಆನಂದ್ ತಿರುಗೇಟು ನೀಡಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಮ್ಮನ್ನು ಯಾರೋ ದಾರಿ ತಪ್ಪಿಸಲು ನಾವು ಅವಿದ್ಯಾವಂತರಲ್ಲ. ನಾವು ವಿದ್ಯಾವಂತರು ಎಂದು ಸಂಸದ ಪ್ರತಾಪ್ ಸಿಂಹ ಹ...