ಬೌದ್ಧ ಧರ್ಮದ ಪವಿತ್ರ ಸ್ಥಳಗಳಲ್ಲಿ ಒಂದಾದ ಸಾರನಾಥಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಅವರು ಭೇಟಿ ನೀಡಿದ್ದು, ತಮ್ಮ ಭೇಟಿಯ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬೌದ್ಧ ಧರ್ಮದ ಪವಿತ್ರ ಸ್ಥಳಗಳಲ್ಲಿ ಒಂದಾದ ಸಾರನಾಥಕ್ಕೆ ಭೇಟಿ ನೀಡಿ ಇಲ್ಲಿನ ಇತಿಹಾಸವನ್ನು ಅರಿಯುವ ಪ್ರಯತ್ನ ಕೈಗೊಂಡೆ. ಭಗವಾನ್ ಬುದ್ಧನು ತನ್ನ ಮೊದಲ ಧರ್ಮೋಪದೇಶವನ್ನು ನೀಡಿದ್...