ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ತಾಯಿ, ಉಳಿಪಾಡಿಗುತ್ತು ಸರೋಜಿನಿ ನಾಯ್ಕ್ (90) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಸರೋಜಿನಿ ಅವರು ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ.ರಮೇಶ್ ನಾಯ್ಕ್ ಅವರ ಪತ್ನಿಯಾಗಿದ್ದಾರೆ. ಇವರು ಅಲ್ಪಕಾಲದ ಅ...