ಹೈದರಾಬಾದ್: ಸರ್ಪದೋಷ ನಿವಾರಣೆಗಾಗಿ ಮಹಿಳೆಯೊಬ್ಬರು ತನ್ನ 6 ತಿಂಗಳ ಮಗುವನ್ನೇ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ನಡೆದಿದ್ದು, 32 ವರ್ಷ ವಯಸ್ಸಿನ ಮಹಿಳೆ ಭಾರತಿ ತನ್ನ ಮೌಢ್ಯತೆಯಿಂದ ಮಗುವನ್ನು ಬಲಿ ಪಡೆದಿದ್ದಾಳೆ. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆ ಎರಡನೇ ವಿವಾಹವಾಗಿದ್ದು, ಇವರಿಗೆ 6 ತಿಂಗಳ ಮ...