ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ನ್ಯಾ.ನಾಗಮೋಹನ ದಾಸ್ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಹೆಚ್ಚಿಸಬೇಕೆಂದು ಇಂದಿನ ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಗಳ ಕುರಿತು ಸಿ...