ಬೆಳ್ತಂಗಡಿ: ಮಂಗಳೂರಿನಲ್ಲಿ ಶಂಕಿತ ಉಗ್ರ ಶಾರೀಕ್ ನಿಂದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆಸಿದ ಹಿಂದಿನ ದಿನ ಬೆಳ್ತಂಗಡಿಯ ಬೆಂದ್ರಾಳದಲ್ಲಿ ನಿಷೇಧಿತ ಸ್ಯಾಟ್ ಲೈಟ್ ಫೋನ್ ಕರೆ ಹೋಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರಿಂದ ಶನಿವಾರ ಬೆಂದ್ರಾಳ ಪ್ರದೇಶದಲ್ಲಿ ತನಿಖೆ ಮತ್ತಷ್ಟು ಚುರುಕುಗೊಳಿಸಲಾಗಿದೆ. ಬ...