ನವದೆಹಲಿ: ಸ್ವಲ್ಪ ತಡವಾಗುತ್ತಿದ್ದರೆ, ಆ ವೃದ್ಧ ಜೀವಂತವಾಗಿ ದಹನವಾಗುತ್ತಿದ್ದ. ಮೃತಪಟ್ಟ ವೃದ್ಧರೊಬ್ಬರು ಸ್ಮಶಾನದಲ್ಲಿ ಕಣ್ತೆರೆದಿದ್ದು, ಸಂಬಂಧಿಕರು ಕೆಲಕಾಲ ಶಾಕ್ ಗೊಳಗಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 62 ವರ್ಷ ವಯಸ್ಸಿನ ಸತೀಶ್ ಭಾರದ್ವಾಜ್ ಎಂಬವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರನ್ನು ದೊಡ್ಡ ಖಾಸಗಿ ಆ...