ನವದೆಹಲಿ: ಮುಂದಿನ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಯನ್ನು ಗೆಲ್ಲಿಸಿದರೆ, ನಾವು ಗೆದ್ದು ಬಂದ ನೆಲದಲ್ಲಿ ಭವ್ಯವಾದ ಶ್ರೀರಾಮನ ಮಂದಿರವನ್ನು ನಿರ್ಮಿಸುತ್ತೇವೆ ಎಂದು ಬಿಎಸ್ ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಘೋಷಿಸಿದ್ದಾರೆ. 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಎಸ್ ಪಿ ಆಯೋಜಿ...