ಧಮ್ಮಪ್ರಿಯಾ ಬೆಂಗಳೂರು ಇತ್ತೀಚೆಗೆ ಮಾನ್ಯ ಶಾಸಕರಾದ ಸತೀಶ್ ಜಾರಕಿಹೋಳಿ ನೀಡಿರುವ ಹಿಂದೂ ಪದಕ್ಕೆ ಪರ್ಷಿಯನ್ ಭಾಷೆಯಲ್ಲಿ ಅಶ್ಲೀಲ ಅರ್ಥವಿದೆ ಎಂದಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಹಲವಾರು ದಾಖಲೆಗಳನ್ನು ಒದಗಿಸುವಲ್ಲಿ ಹಾಗೂ ಚರ್ಚೆಗೆ ಕುಳಿತುಕೊಳ್ಳುವಲ್ಲಿ ಮುಂದಾಗಿದ್ದಾರೆ. ಅವರು ಹೇಳಿರುವುದು ಅಶ್ಲೀಲ ಅರ್ಥವಿದೆ ಎಂದಷ್ಟೇ ಹೊರತು...
ಬೆಳಗಾವಿ: ಹಿಂದೂ ಧರ್ಮದ ಕುರಿತು ಮಾತನಾಡಿದ್ರೆ ನಾನು ಸುಮ್ಮನಿರಲ್ಲ, ತಾಕತ್ ಇದ್ರೆ, ಬಹಿರಂಗ ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದ್ದಾರೆ. ಹುಕ್ಕೇರಿ ತಾಲೂಕಿನ ಸತೀಶ್ ಜಾರಕಿಹೊಳಿ ಕ್ಷೇತ್ರವಾದ ಯಮಕನಮರಡಿ ವಿದ್ಯಾವರ್ಧಕ ಶಾಲಾ ಸಂಘದ ಆವ...
ಬೆಳಗಾವಿ: ಹಿಂದೂ ಪದ ಭಾರತೀಯ ಪದವಲ್ಲ, ಅದು ಪರ್ಷಿಯನ್ ಭಾಷೆಯ ಪದ. ಪರ್ಷಿಯನ್ ಭಾಷೆಯಲ್ಲಿ ಇದೊಂದು ಅಶ್ಲೀಲ ಪದ ಎಂದು ಹೇಳಿಕೆ ನೀಡಿರುವ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ನಾಯಕರು ಕಿಡಿಕಾಡಿದ್ದಾರೆ. ಈ ನಡುವೆ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಸಮರ್ಥಿಸಿದ್ದು, ತನ್ನ ಹೇಳಿಕೆ ಸುಳ್ಳು ಎಂದು ಸಾಬೀತು ಪಡಿಸಿದರೆ, ಕ್ಷಮೆ ಅಲ್ಲ, ನ...
ಹಿಂದೂ ಅನ್ನೋ ಪದ ಭಾರತೀಯ ಮೂಲದ್ದಲ್ಲ, ಅದು ಪರ್ಷಿಯನ್ ಮೂಲದ್ದಾಗಿದೆ. ಇದರ ಅರ್ಥ ಅಶ್ಲೀಲವಾದ ಅರ್ಥವನ್ನು ಕೊಡುತ್ತದೆ ಎಂಬ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಕಾರ್ಯಕ್ರಮವೊಂದರಲ್ಲಿ ನೀಡಿದ್ದರು. ಇದೀಗ ತಮ್ಮ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರು...
ಬೆಳಗಾವಿ: ಹಿಂದೂ ಪದವು ಪರ್ಷಿಯನ್ ಭಾಷೆಯಿಂದ ಬಂದಿರೋದು ಇದು ಭಾರತೀಯ ಪದವೇ ಅಲ್ಲ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆನ್ನಲಾಗಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಮಾತನಾಡುತ್ತಿರುವ ಸತೀಶ್ ಜಾರಕ...
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೊಂದನ್ನು ವೈರಲ್ ಮಾಡಿರುವ ವಿಚಾರವಾಗಿ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ಬಸಪ್ಪ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. “ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒ...
ಬೆಳಗಾವಿ: ಸಿದ್ದರಾಮೋತ್ಸವ ಮುಗಿದು ದಿನಗಳು ಕಳೆದರೂ, ಚರ್ಚೆ ಮಾತ್ರ ನಿಂತಿಲ್ಲ. ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಗೆ ದೊಡ್ಡ ಬಲ ಬಂದಿದೆ. ಕಾಂಗ್ರೆಸ್ ಪರವಾಗಿ ಜನರಿದ್ದಾರೆ ಎನ್ನುವುದನ್ನು ತೋರಿಸಿದೆ ಎಂದು ಕಾಂಗ್ರೆಸ್ ನಾಯಕರು ವಾದಿಸಿದರೆ, ಇತ್ತ ಬಿಜೆಪಿ ನಾಯಕರು ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ನೊಳಗೆ ಒಡಕು ಮೂಡಿದೆ ಎಂದು ಹೇಳಿದೆ. ಈ...
ಬೆಳಗಾವಿ: ಪ್ರವೀಣ್ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಹರ್ಷ ಮನೆಗೂ 25 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕರ್ತರಾದರೆ ಮಾತ್ರವೇ ಸರ್ಕಾರ ಪರಿಹಾರ ನೀಡುತ್ತಿದ್ದು, ಬೇರೆಯವರ ಹತ್ಯೆಯಾದರೆ ಸರ್ಕಾರ ನಯಪೈಸೆ ಪರಿಹಾರ ನೀಡಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಾಜ್ಯ ಸರ್ಕ...
ಬೆಳಗಾವಿ: ಕೆ.ಎಸ್.ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ, ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Sathish Jarakiholi )ವ್ಯಂಗ್ಯವಾಡಿದರು. ಕೊವಿಡ್ ಸಂದರ್ಭದಲ್ಲಿಯೂ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ. ಬಿಜೆಪಿ ನೇತೃತ್ವದಲ್ಲಿ 40% ಕಮಿಷನ್ ಇದೆ. ಕೇವ...
ಬೆಳಗಾವಿ: ಕಳೆದ ಬಾರಿ ಆಗಿರುವ ನೆರೆ ಪರಿಹಾರವೇ ಜನರಿಗೆ ಸಿಕ್ಕಿಲ್ಲ. ಸರ್ಕಾರದ ಆಂತರಿಕ ಕಿತ್ತಾಟದಲ್ಲಿ ಜನರು ಬಲಿಪಶುಗಳಾಗುತ್ತಿದ್ದಾರೆ. ಅವರಿಗೆ ಅಧಿಕಾರ ಬೇಕಾಗಿದೆಯೇ ಹೊರತು, ಜನರ ಯೋಗಕ್ಷೇಮ ಬೇಡ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಗೊಳಿ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಹಿಳಾ ಕಾಂಗ್ರೆಸ್...