ಸತೀಶ್ ಕಕ್ಕೆಪದವು ಭಾರತದ ಭವ್ಯ ಇತಿಹಾಸದಲ್ಲಿ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ/ತುಳುನಾಡು ವಿಭಿನ್ನವಾದ ಇತಿಹಾಸವನ್ನು ಹೊಂದಿದೆ. ಬಹುತ್ವ ಬಯಸುವ ಬಹುಜನರು ಕೃಷಿ ಆಧಾರಿತ ಬದುಕು ಕಟ್ಟಿಕೊಂಡ ಸಂಸ್ಕೃತಿ ಕಾಣಸಿಗುತ್ತವೆ. ಜೊತೆ ಜೊತೆಗೆ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಲ್ಲಿ ಸಾವಿರಾರು ವರ್ಷಗಳಿ...