ಚಳ್ಳಕೆರೆ: ಹಿರೇಹಳ್ಳಿ ಹಾಗೂ ಬುಕ್ಲೂರಹಳ್ಳಿ ಗೇಟ್ ಮಧ್ಯದಲ್ಲಿ ಇರುವ ರುದ್ರಮ್ಮನಹಳ್ಳಿ ಗ್ರಾಮದ ಪೂಜಾರಿ ಓಬಣ್ಣ ಇವರ ಜಮೀನು ಮುಂದಿನ ಎನ್ ಹೆಚ್ 150(ಎ) ಟಾರ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಈ ಅಪರಿಚಿತ ವ್ಯಕ್ತಿಗೆ ಯಾವುದೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಶಂಕಿಸಲಾಗ...