ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿಯ ಆಪ್ತ ಬಾಬು ಎಂಬಾತನನ್ನು ಬಂಧಿಸಿದ್ದು, ಮುಸ್ಲಿಮರ ಕಡೆಗೆ ಕೈ ತೋರಿಸಿ ಪ್ರಕರಣವನ್ನು ತಿರುಚಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಪಕ್ಷಕ್ಕೆ ಈ ಘಟನೆ ಮುಜುಗರ ಉಂಟು ಮಾಡಿದೆ. ದಕ್ಷಿಣ ವಿಭಾಗ ...