ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿಗೆ ಸಂಬಂಧಿಸಿದ 2 ಕಾರುಗಳಿಗೆ ಬೆಂಕಿ ಹಚ್ಚಿದ ಘಟನೆ ತಡರಾತ್ರಿ ನಡೆದಿದ್ದು, ಬೆಂಕಿ ಹಚ್ಚಿದವರು ಯಾರು ಎನ್ನುವುದು ಇನ್ನೂ ಬೆಳಕಿಗೆ ಬಂದಿಲ್ಲ. ತಡ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯದ ಮಾಹಿತಿಯ ಪ್ರಕಾರ ರಾತ್ರಿ 1:25ರ ಸುಮಾರಿಗೆ ಈ ಘಟನೆ ನಡೆದಿದೆ. ಮನೆ...