ಪಣಜಿ: ಮೂರು ಬಾರಿ ಲೋಕಸಭೆಗೆ ಸಂಸದರಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ಕ್ಯಾಪ್ಟನ್ ಸತೀಶ್ ಶರ್ಮಾ ಅವರು ಬುಧವಾರ ಗೋವಾದಲ್ಲಿ ನಿಧನರಾಗಿದ್ದು, ಅವರು ರಾಯ್ ಬರೇಲಿ ಮತ್ತು ಅಮೇಥಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 73 ವರ್ಷ ವಯಸ್ಸಿನಲ್ಲಿ ನಿಧನರಾಗಿರುವ ಸತೀಶ್ ಶರ್ಮಾ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ...