ಚೆನ್ನೈ: ದೇವಮಾನವನೋರ್ವ ತನ್ನ ಪತ್ನಿಯ ಸಹಾಯದಿಂದ ಬಾಲಕಿಯನ್ನು ಅತ್ಯಾಚಾರ ನಡೆಸಿರುವುದೇ ಅಲ್ಲದೇ, ಆಕೆಯ ಚಿತ್ರವನ್ನು ತೋರಿಸಿ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡು ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಆರೋಪಿ ಹಾಗೂ ಆತನ ಪತ್ನಿಯನ್ನು ಬಂಧಿಸಿದ್ದಾರೆ. ದೇವಮಾನವ ಸತ್ಯನಾರಾಯಣ ಮತ್ತು ಆ...