ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (Sathyajit) ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಡಯಾಲಿಸೀಸ್ ಮಾಡುವ ವೇಳೆ ಅವರ ಹಾರ್ಟ...