ಚುನಾವಣೆಗೆ ಎರಡು ತಿಂಗಳು ಇರುವಾಗ ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಣೆ ಮಾಡಿದ್ದಾರೆ. ಈಗಲಾದರೂ ಮಾಡಿದ್ದಕ್ಕೆ ರಾಜ್ಯ ಸರ್ಕಾರ ಮತ್ತು ಇದಕ್ಕಾಗಿ ಹೋರಾಟ ಮಾಡಿದವರಿಗೆ ಅಭಿನಂದನೆ ಹೇಳುತ್ತೇವೆ. ಆದರೆ ಈ ಹೊತ್ತಿನಲ್ಲಿ ಅಭಿವೃದ್ಧಿ ನಿಗಮ ಘೋಷಿಸಿ ಇದರ ಲಾಭ ಈಗ ಸಮುದಾಯಕ್ಕೆ ಸಿಗಲು ಸಾಧ್ಯವಿಲ್ಲ. ಇದೊಂದು ಚುನಾವಣೆಗೆ ಮೆಟ್ಟಿಲು ಅನ್ನುವ ರೀತಿ...