ಬೆಳಗಾವಿ: ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಮಂಗಳ ಅಂಗಡಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿಗೆ ನಾನಾ ರೀತಿಯ ವ್ಯಾಖ್ಯಾನಗಳು ದೊರೆಯುತ್ತಿರುವ ನಡುವೆಯೇ, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸೋತರೂ ಗೆದ್ದಿದ್ದಾರೆ ಎನ್ನುವ ಮಾತುಗಳು ಸದ್ಯ ಕೇಳಿ ಬಂದಿದೆ. ಬೆಳ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಫಲಿತಾಂಶವು ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿದೆ. 24ನೇ ಸುತ್ತಿನಿಂದ ಸತತವಾಗಿ ಸತೀಶ್ ಜಾರಕಿಹೊಳಿ ಮುನ್ನಡೆ ಸಾಧಿಸಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮುನ್ನಡೆ ಅಂತರ ಆಗಾಗ ಏರಿಳಿತವಾಗುತ್ತಿದ್ದರೂ ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿಯ ಮುನ್ನಡೆಗೆ ಬ್ರೇಕ್ ಹಾಕಿರುವ ಸತೀಶ್ ಜಾರಕಿಹೊಳಿ...
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಚುನಾವಣೆಯ ಮತ ಎಣಿಗೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಜಿದ್ದಾಜಿದ್ದಿನ ಕಣವಾಗಿ ಪರಿಣಮಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಅವರ ಮುನ್ನಡೆಯಲ್ಲಿ ಏರಳಿತ ಕಂಡು ಬಂದಿದೆ. ಪ್ರತಿ ಸು...
ಬೆಳಗಾವಿ: ಹಲವು ವಿನೂತನ ಕಾರ್ಯಕ್ರಮಗಳ ಮೂಲಕ ರಾಜ್ಯದ ಗಮನ ಸೆಳೆದಿದ್ದಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಮಾನವ ಬಂಧುತ್ವ ವೇದಿಕೆ ಈ ಬಾರಿ ಪ್ರಬಂಧ, ಭಾಷಣ ಸ್ಪರ್ಧೆ ವಿಜೇತರಿಗೆ ಹೆಲಿಕಾಫ್ಟರ್ ನಲ್ಲಿ ಸುತ್ತಾಡಲು ಅವಕಾಶ ನೀಡುವ ಮೂಲಕ ಗಮನ ಸೆಳೆಯಿತು. ಸಾವಿತ್ರಿಬಾಯಿ ಫುಲೆ ಜಯಂತಿ ಅಂಗವಾಗಿ ಏರ್ಪಡಿಸಿದ್ದ ರಾಜ್...
ಹುಕ್ಕೇರಿ: ಶಾಸಕ ಸತೀಶ್ ಜಾರಕಿಹೊಳಿ ಆಪ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರಿಬ್ಬರು ಗುಂಡಿನ ದಾಳಿ ನಡೆಸಿದ ಘಟನೆ ಇಲ್ಲಿನ ಯಮಕನಮರಡಿಯಲ್ಲಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕಿರಣ್, ಭರಮಾ ದೂಪದಾಳೆ ಗುಂಡಿನ ದಾಳಿಗೊಳಗಾದವರಾಗಿದ್ದಾರೆ. ಈ ಪೈಕಿ ಭರಮಾ ದೂಪದಾಳೆ ಗಾಯಗೊಂಡಿದ್ದು, ಕಿರಣ್ ಪ್...