ಉಡುಪಿ : ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿರುವ ಸಾವರ್ಕರ್ ಫ್ಲೆಕ್ಸ್ ವಿವಾದವು ತಾರಕಕ್ಕೇರಿದ್ದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಸಾವರ್ ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಮಾತನಾಡಿದ ಅವರು ದೇಶದಲ್ಲಿ ಅಶಾಂತಿಯ ವಾತವರಣ ಸೃಷ್ಟಿ ಮಾಡುವುದು, ಕೋಮುಗಲಭೆಗೆ ಹುನ್ನಾರ ಕೊಡುವುದು, ಸ...