ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ಮುಖಂಡರೊಬ್ಬರು ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದು ತದನಂತರ ಪೊಲೀಸರು ಅದನ್ನು ತೆರವಿಗೊಳಿಸಿದ ಘಟನೆ ನಡೆದಿದೆ. ವಿಪಕ್ಷ ಉಪನಾಯಕ ಯು.ಟಿ.ಖಾದರ್ ಪ್ರತಿನಿಧಿಸುತ್ತಿರುವ ಮುಸ್ಲಿಂ ಬಾಹು...