ಮಂಗಳೂರು: ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಾವರ್ಕರ್ ಭಾವಚಿತ್ರ ಪ್ರದರ್ಶಿಸಿದ್ದನ್ನು ಆಕ್ಷೇಪಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಲವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುಪುರ ಪಿಡಿಓ ಅಬೂಬಕರ್ ನೀಡಿರುವ ದೂರಿನಂತೆ ಸ್ಥಳ...